Friday, April 5, 2024

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನ ಗ್ರಾ.ಪಂ. ಚುನಾವಣೆಯ ಪೂರ್ವಭಾವಿ ಸಭೆ

ಬಂಟ್ವಾಳ: ಬ್ಲಾಕ್ ಕಾಂಗ್ರೆಸ್ ನ ಬಡಗಕಜೆಕಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾ.ಪಂ. ಚುನಾವಣೆಯ ಪೂರ್ವಭಾವಿ ಸಭೆಯು ಮಾಜಿ ಸಚಿವ ಬಿ. ರಮಾನಾಥ ರೈ ಯವರ ನಿರ್ದೆಶನದಂತೆ ಪಾಂಡವರಕಲ್ಲು ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಂಬರುವ ಗ್ರಾ.ಪಂ. ಚುನಾವಣೆಯಲ್ಲಿ ಸ್ವರ್ದಿಸುವ ಸದ್ಯಸರ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯಕರ್ತರು ಒಗ್ಗಟ್ಟಾಗಿ ಕಾರ್ಯರೂಪಿಸುವ ಮಖಾಂತರ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ನಿರ್ಣಾಯಿಸಲಾಯಿತು.

ಈ ಸಂದರ್ಭದಲ್ಲಿ ಸಲಹಾ ಸಮಿತಿ ಸದಸ್ಯರುಗಳಾದ ಪಧ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯನ್, ಸಂಪತ್ ಕುಮಾರ್ ಶೆಟ್ಟಿ, ಜಗಧೀಶ್ ಕೊಯಿಲ, ಜನಾರ್ಧನ ಚೆಂಡ್ತಿಮಾರ್, ಎಪ್ರೀಯಂ ಸಿಕ್ವೇರಾ, ಮಹಮ್ಮದ್ ಸಂಗಬೆಟ್ಟು, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಜಯ ಬಂಗೇರ ಪಕ್ಷದ ಮಖಂಡರಾದ ಡೀಕಯ್ಯ ಬಂಗೇರ ಕರ್ಲ, ಸತೀಶ್ ಚಂದ್ರ ಕೆ ಎ, ವಸಂತ ಪೂಜಾರಿ, ಅಬ್ದುಲ್ಲಾ ಅಂಗಡಿ, ಕೇಶವ ಮಜಲು, ವಿರೇಂದ್ರ ಜೈನ್, ಆನಂದ ಕರ್ಲ, ದಿವಾಕರ್ ಕರ್ಲ, ವಿಶ್ವನಾಥ ಪೂಜಾರಿ ಕುತ್ತಾಡಿ, ಅಬೂಬಕ್ಕರ್ ಕೆದಿಲೆ, ಸುದಾಕರ್ ಶೆಣೈ ಕಂಡಿಗ ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...