Monday, April 8, 2024

ಸಜೀಪಮೂಡ ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನ ಪಾಡಿಯಲ್ಲಿ ಗಣೇಶ ಚತುರ್ಥಿ

ಬಂಟ್ವಾಳ: ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನ ಪಾಡಿ ಸಜೀಪಮೂಡ ಗ್ರಾಮ ಇಲ್ಲಿ ವಿನಾಯಕ ಚತುರ್ಥಿ ಅಂಗವಾಗಿ ಶ್ರೀ ಬಾಲ ಗಣಪತಿ ಹೋಮ, ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ,  ಕಲ್ಪೋಕ್ತ ಪೂಜೆ, ಪ್ರಸನ್ನ ಪೂಜೆ ಶ್ರದ್ಧಾ ಭಕ್ತಿಯಿಂದ ಜರಗಿತು.

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ ಮಹಮ್ಮದ್ ರಮೀಜ್ (...

ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...