Wednesday, April 17, 2024

ಯಕ್ಷಗಾನ ಛಂದೋಬ್ರಹ್ಮ ಅದ್ಭುತ ಕವಿ ಡಾ. ಶಿಮಂತೂರು ನಾರಾಯಣ ಶೆಟ್ಟಿ ನಿಧನಕ್ಕೆ ಒಡಿಯೂರು ಶ್ರೀಗಳ ಸಂತಾಪ

ವಿಟ್ಲ:  ಜೀವನದ ಬಹುಪಾಲನ್ನು ಯಕ್ಷಗಾನದ ಛಂದಸ್ಸಿಗೆ ಮುಡಿಪಾಗಿರಿಸಿದ ಯಕ್ಷಗಾನ ಛಂದೋಬ್ರಹ್ಮ ಅದ್ಭುತ ಕವಿ, ಸಂಶೋಧಕ, ಸರಳ ಸಜ್ಜನಿಕೆಯ ಡಾ. ಶಿಮಂತೂರು ನಾರಾಯಣ ಶೆಟ್ಟರು ಶ್ರೀ ಸಂಸ್ಥಾನದ ಮುಖ್ಯ ಅಭಿಮಾನಿಗಳಲ್ಲೋರ್ವರು. ಇವರ ನಿಧನವು ಯಕ್ಷಗಾನ ರಂಗಕ್ಕೆ ತುಂಬಲಾರದ ನಷ್ಟ. ಅಗಲಿದ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಆರಾಧ್ಯ ದೇವರು ಕರುಣಿಸಲೆಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರು ಪ್ರಾರ್ಥಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...