Friday, April 5, 2024

ದ.ಕ. ಜಿಲ್ಲೆಯಲ್ಲಿ ಇಂದು 202 ಕೋವಿಡ್ ಕೇಸ್: 5 ಸಾವು

ಬಂಟ್ವಾಳ: ಜಿಲ್ಲೆಯಲ್ಲಿ ಇಂದು 202 ಕೋವಿಡ್ ಕೇಸ್ ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ. 64 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ. 301 ಮಂದಿ ಮೃತಪಟ್ಟಿದ್ದಾರೆ. 7193 ಮಂದಿ ಗುಣಮುಖರಾಗಿದ್ದಾರೆ. ಇನ್ನು ಪ್ರಸ್ತುತ 2420 ಸಕ್ರೀಯ ಪ್ರಕರಣಗಳಿವೆ.
ಇಂದು ದೃಢಪಟ್ಟ ಸೋಂಕಿತರ ಪೈಕಿ 41 ಪ್ರಕರಣ ಪ್ರಾಥಮಿಕ ಸಂಪರ್ಕದಿಂದ ದೃಢಪಟ್ಟಿದೆ. 81 ಐ.ಎಲ್.ಐ., 9 ಸಾರಿ ಪ್ರಕರಣ ದೃಢಪಟ್ಟಿವೆ. ಇನ್ನುಳಿದ 69 ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುವುದು.
ಇಂದಿನ 202 ಪ್ರಕರಣಗಲ್ಲಿ ಮಂಗಳೂರಿನ 139, ಬಂಟ್ವಾಳದ 35, ಪುತ್ತೂರಿನ 11, ಸುಳ್ಯ 3 ಹಾಗೂ ಬೆಳ್ತಂಗಡಿ 4 ಹಾಗೂ ಇತರ ಜಿಲ್ಲೆಗಳ 10 ಮಂದಿಗೆ ಸೋಂಕು ತಗಲಿರುವ ಬಗ್ಗೆ ಮಾಹಿತಿ ಇದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...