Sunday, April 7, 2024

ಕಲ್ಲಡ್ಕ ದಿನೇಶ್ ಶೆಣೈ ಅಂತಿಮ ದರ್ಶನ ಪಡೆದ ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಕುಟುಂಬದ ಆಪ್ತರಾಗಿದ್ದು, ನಿನ್ನೆ ನಿಧನರಾದ ಹಿರಿಯ ಕಾಂಗ್ರೆಸ್ ಮುಖಂಡ, ಗೋಳ್ತಮಜಲು ವಲಯ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ದಿನೇಶ್ ಶೆಣೈ ಕಲ್ಲಡ್ಕ ರವರ ಅಂತಿಮ ದರ್ಶನ ಪಡೆದ ಮಾಜಿ ಸಚಿವ ರಮಾನಾಥ ರೈ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ ಮಾಣಿ, ಜಿಲ್ಲಾ ಇಂಟಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಆಲ್ಬರ್ಟ್ ಮಿನೇಜಸ್, ಮಾಜಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳಾದ ನಿಶಾಂತ್ ರೈ, ಅಬೂಬಕ್ಕರ್, ರಾಮಚಂದ್ರ ಪ್ರಭು ವೀರಕಂಭ, ಹಾಜಿ ಅಬೂಬಕ್ಕರ್ ಕಲ್ಲಡ್ಕ, ಎಲಿಯಸ್ ಡಿ ಸೋಜಾ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ ಹುಸೈನ್ ಸೂರಜ್, ಸ್ಥಳೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಅರುಣ್ ಶೆಟ್ಟಿ ,ರಮೇಶ್ ಪೂಜಾರಿ, ಜಗನ್ನಾಥ ಚೌಟ, ಹುಸೈನ್ ಕಲ್ಲಡ್ಕ, ಅಬೂಬಕ್ಕರ್ ಕಲ್ಲಡ್ಕ ಸಹಿತ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು , ಹಾಗೂ ಜಾತಿ, ಭೇದ ,ಭಾವ, ಪಕ್ಷ, ನೋಡದೆ ಸ್ಥಳೀಯರು ಅಂತಿಮ ದರ್ಶನ ಪಡೆದರು.

ಇವರ ನಿಧನದ ಶೋಕಾಚರಣೆ ನಡೆಸಿ ಕಲ್ಲಡ್ಕ ಪೇಟೆಯಲ್ಲಿ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಅಗಲಿದ ಹಿರಿಯ ಜೀವಕ್ಕೆ ನಮನಗಳನ್ನ ಸಲ್ಲಿಸಿದರು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...