ಬಂಟ್ವಾಳ:  ತಾಲೂಕು ಪಂಚಾಯತ್ ನಲ್ಲಿ  74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ರಿಂದ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ವ್ಯವಸ್ಥಾಪಕಿ ಶಾಂಭವಿ ಎಸ್. ರಾವ್, ಆಶ್ರಮ ಶಾಲಾ ಮುಖ್ಯ ಶಿಕ್ಷಕ ಶ್ರೀ ಪ್ರಸಾದ್ ಹಾಗೂ ತಾ.ಪಂ. ನ ಸಿಬ್ಬಂದಿ ವರ್ಗ ಹಾಗೂ ಆಶ್ರಮ ಶಾಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here