Thursday, April 18, 2024

ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಭಟ್ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು

ಬಂಟ್ವಾಳ: ಸಾಮಾಜಿಕ ತಾಣದಲ್ಲಿ ಆರ್.ಎಸ್. ಎಸ್. ಮುಖಂಡ ಕಲ್ಲಡ್ಕ ಭಟ್ ಸಾವಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು. ಆರ್.ಎಸ್.ಎಸ್. ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಪ್ರಭಾಕರ ಭಟ್ ಕೊರೋನಾದಿಂದ ಸಾವನ್ನಪ್ಪಿದ್ದಾರೆ ಎಂದು ಆರ್ ಎಸ್ ಎಸ್ ಟೆರರಿಸ್ಟ್ ಗ್ರೂಪ್ ಎಂಬ ಹೆಸರಿನ ವಾಟ್ಸಪ್ ಗ್ರೂಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು.

ವಿದೇಶಿ ಮೂಲದ ಸಂಖ್ಯೆಯಲ್ಲಿ ಪ್ರಭಾಕರ ಭಟ್ ಸಾವು ಎಂಬ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಈ ಸುಳ್ಳು ಸುದ್ದಿಯ ಬಗ್ಗೆ ‘ನಮ್ಮ ಬಂಟ್ವಾಳ’ ವಾಹಿನಿಗೆ ಪ್ರತಿಕ್ರಿಯಿಸಿದ ಕಲ್ಲಡ್ಕ ಪ್ರಭಾಕರ ಭಟ್,  ನಾನು ಆರೋಗ್ಯವಾಗಿದ್ದೇನೆ, ಯಾವುದೇ ತೊಂದರೆಯಿಲ್ಲ. ಪುತ್ತೂರಿನಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ, ಸುಳ್ಳು ಸುದ್ದಿ ಹಬ್ಬಿರುವ ಬಗ್ಗೆ ಮಿತ್ರರೊಬ್ಬರಿಂದ ಮಾಹಿತಿ ಸಿಕ್ಕಿತು. ಇಂಥ ಕೆಲಸ ಮಾಡ್ತಾ ಇರ್ತಾರೆ, ದೂರು ಕೊಡುವಂಥದ್ದು ಇಲ್ಲ ಎಂದರು.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...