Wednesday, April 17, 2024

ಕಾವೂರಿನಲ್ಲಿ ವ್ಯಾಪಾರಸ್ಥರ ವಿರೋಧದ ನಡುವೆಯೂ ಅಂಗಡಿಗಳ ತೆರವು ನಡೆಸಿದ ಪಾಲಿಕೆ

ಮಂಗಳೂರು : ವ್ಯಾಪಾರಸ್ಥರ ವಿರೋಧದ ನಡುವೆಯೂ ನಗರದ ಕಾವೂರಿನಲ್ಲಿ ಯಾವುದೇ ಅನುಮತಿಯಿಲ್ಲದೆ ಅಕ್ರಮವಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸುಮಾರು 15 ರಿಂದ 20 ಸಣ್ಣ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ತೆರವುಗೊಳಿಸಿದರು.


ಕಾರ್ಯಾಚರಣೆಯ ಸಂದರ್ಭದಲ್ಲಿ ಕಾವೂರು ಠಾಣೆಯ ಪೊಲೀಸ್‌ ಸಿಬ್ಬಂದಿಗಳು ರಕ್ಷಣೆ ಒದಗಿಸಿದರು. ತೆರವು ಕಾರ್ಯಚರಣೆಯಲ್ಲಿ ಬೀದಿ ಬದಿಯಲ್ಲಿ ಅಕ್ರಮವಾಗಿ ಯಾವುದೇ ಪರವಾನಗಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಇದು ನಾಗರಿಕರಿಗೆ ಮತ್ತು ವಾಹನ ಸಂಚಾರಕ್ಕೆ ಸಮಸ್ಯೆ ಉಂಟು ಮಾಡುತ್ತಿತ್ತು ಎಂದು ಹೇಳಲಾಗಿದೆ.

More from the blog

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...