Thursday, April 18, 2024

ರಕ್ಷಾಬಂಧನ ಹಾಗೂ ಭಾರತ ಮಾತ ಪೂಜಾನ್ ಕಾರ್ಯಕ್ರಮ

ಬಂಟ್ವಾಳ: ಕೆಂಪುಗುಡ್ಡೆ ಹಿಂದು ಜಾಗರಣ ವೇದಿಕೆ ಕಾಲಭೈರವ ಶಾಖೆ ಮತ್ತು ಕಿನ್ನಿಬೆಟ್ಟು ಛತ್ರಪತಿ ಶಾಖೆ ಇದರ ಜಂಟಿ ಆಶ್ರಯದಲ್ಲಿ ರಕ್ಷಾಬಂಧನ ಮತ್ತು ಭಾರತ ಮಾತ ಪೂಜಾನ್ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ, ವಕೀಲ ಪ್ರಸಾದ್ ಕುಮಾರ್ ಬಿಸಿರೋಡ್ ಪ್ರಮುಖ ಭಾಷಣ ಮಾಡಿದರು.
ಹಿಂ ಜಾವೇ ವಿಭಾಗ ಹಿಂದು ಯುವ ವಾಹಿನಿ ಸಂಯೋಜಕ ಸುಭಾಸ್ ಪಡೀಲ್, ಜಿಲ್ಲಾ ಸಂಯೋಜಕ ಪ್ರಶಾಂತ್ ಕೆಂಪುಗುಡ್ಡೆ, ಜಿಲ್ಲಾ ನ್ಯಾಯ್ ಜಾಗರಣ ಸಂಯೋಜಕ ರಾಜೇಶ್ ಬೊಳ್ಳುಕಲ್, ಘಟಕದ ಅಧ್ಯಕ್ಷರಾದ ಯೋಗೀಶ್ ಮತ್ತು ದಿಲೀಪ್ ಶೆಟ್ಟಿ, ತಾಲೂಕು ಸಂಪರ್ಕ ಪ್ರಮುಖ್ ರವಿ ಕೆಂಪುಗುಡ್ಡೆ ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...