Sunday, April 21, 2024

ತಲಕಾವೇರಿಯಲ್ಲಿ ಬಂಟ್ವಾಳ ಮೂಲದ ವ್ಯಕ್ತಿ ನಾಪತ್ತೆ: ಶಾಸಕ ಬೋಪಯ್ಯರಿಂದ ಪತ್ತೆ ಕಾರ್ಯದ ಬಗ್ಗೆ ಮಾಹಿತಿ ಪಡೆದುಕೊಂಡ ಬಂಟ್ವಾಳ ಶಾಸಕ

ಬಂಟ್ವಾಳ: ತಲಕಾವೇರಿಯಲ್ಲಿ ಗುಡ್ಡ ಕುಸಿತದಿಂದ ಬಂಟ್ವಾಳದ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ರವಿಕಿರಣ ಎಂಬವರು ನಾಪತ್ತೆಯಾಗಿದ್ದು, ಈ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಶಾಸಕ ಕೆ.ಜೆ. ಬೋಪಯ್ಯರವರನ್ನು ಸಂಪರ್ಕಿಸಿ ಘಟನೆಯ ಮಾಹಿತಿಯನ್ನು ಪಡೆದರು.

ರಕ್ಷಣಾ ತಂಡಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು,  ಮಳೆಯ ತೀವ್ರತೆ ಹಾಗೂ ಅಲ್ಲಲ್ಲಿ ಗುಡ್ಡ ಜರಿತದಿಂದ ರಸ್ತೆ ಸಂಪರ್ಕ ಕಡಿತಗೊಂಡು ಕಾರ್ಯಾಚರಣೆಗೆ ಅಡ್ಡಿಯಾಗಿರುವ ಬಗ್ಗೆಯೂ ಮಾಹಿತಿ ನೀಡಿದರು.

More from the blog

ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಎಸ್.ಎಂ. ಮುಹಮ್ಮದ್ ಅಲಿ ಯವರಿಗೆ ಅಭಿನಂದನೆ

ಬಂಟ್ವಾಳ : ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಪೂರ್ವಾದ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿ ಅಂಗಡಿ ಅವರನ್ನು ಘಟಕದ ವತಿಯಿಂದ ಅಭಿನಂದಿಸಲಾಯಿತು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ರಶೀದ್...

ಎ: 22: ವಿಟ್ಲದಲ್ಲಿ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್, ಶ್ರೀ ವಿಘ್ನೇಶ್ವರ ಸ್ಟೀಲ್ಸ್ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ: ಕಳೆದ ಹಲವಾರು ವರುಷಗಳಿಂದ ವಿಟ್ಲ - ಪುತ್ತೂರು ರಸ್ತೆಯ ಮೇಗಿನ ಪೇಟೆಯಲ್ಲಿ ವ್ಯವಹಾರ ನಡೆಸುತ್ತಿದ್ದ ಶ್ರೀ ವಿಘ್ನೇಶ್ವರ ರೂಫಿಂಗ್ಸ್ & ಎಂಜಿನಿಯರಿಂಗ್ ವರ್ಕ್ಸ್, ಕ್ರೈನ್ ಸರ್ವೀಸ್ ಹಾಗೂ ಶ್ರೀ ವಿಘ್ನೇಶ್ವರ ಸ್ಟೀಲ್ಸ್...

ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ...

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...