Sunday, April 14, 2024

ನರಿಕೊಂಬು: ಬಿ.ಜೆ.ಪಿ. ಸದಸ್ಯರಿಂದ ಪರಿಸರ ಸಂರಕ್ಷಣಾ ದಿನ

ಬಂಟ್ವಾಳ: ನರಿಕೊಂಬು ಗ್ರಾಮ ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನ ವಠಾರದಲ್ಲಿ ಇಂದು ಬಿ.ಜೆ.ಪಿ. ನರಿಕೊಂಬು ಬೂತ್ ಸಂಖ್ಯೆ 110ರ ಸದಸ್ಯರಿಂದ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಕ್ಷೇತ್ರದ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರಾಜಾ ಬಂಟ್ವಾಳ್,
ಬೂತ್ ಸಮಿತಿ ಅಧ್ಯಕ್ಷ ನಾರಾಯಣ ದರ್ಖಾಸ್, ದ.ಕ.ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸದಸ್ಯ ಪ್ರೇಮನಾಥ ಶೆಟ್ಟಿ ಅಂತರ, ಬಂಟ್ವಾಳ ಕ್ಷೇತ್ರ ಸಮಿತಿ ಸದಸ್ಯ ಜಿನರಾಜ್ ಕೋಟ್ಯಾನ್, ಬಂಟ್ವಾಳ ಕ್ಷೇತ್ರ ಯುವ ಮೋರ್ಚಾ ಸದಸ್ಯ ರಾಜೇಶ್ ಬೋಳಂತೂರು, ನಿತೇಶ್ ನಾಟಿ, ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಕರುಣಾಕರ ರಾಮನಗರ, ಕಿಶೋರ್ ಕಲ್ಯಾಣಗ್ರಹಾರ, ನಾರಾಯಣ, ಮನೋಜ್, ಪ್ರಮೋದ್ ,ಅಶೋಕ್ ಕೇದಿಗೆ, ಉಪಸ್ಥಿತರಿದ್ದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...