Friday, April 19, 2024

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಕ್ರಿಕೆಟಿಗ ಸುರೇಶ್ ರೈನಾ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ ಬೆನ್ನಲ್ಲೇ ಇದೀಗ ಸುರೇಶ್ ರೈನಾ ಸಹ ಗುಡ್ ಬೈ ಹೇಳಿದ್ದಾರೆ.
ಸುರೇಶ್ ರೈನಾ ನಿವೃತ್ತಿ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಘೋಷಿಸಿದ್ದಾರೆ. 2005ರಲ್ಲಿ ಸುರೇಶ್ ರೈನಾ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡಿದ್ದರು.
ಸುರೇಶ್ ರೈನಾ 226 ಏಕದಿನ ಪಂದ್ಯಗಳನ್ನು ಆಡಿದ್ದು, 5,615 ರನ್ ಬಾರಿಸಿದ್ದಾರೆ. ಇನ್ನು 78 ಟಿ-20 ಪಂದ್ಯಗಳಲ್ಲಿ 1,605 ರನ್ ಬಾರಿಸಿದ್ದಾರೆ. 19 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 768 ರನ್ ಬಾರಿಸಿದ್ದಾರೆ.

More from the blog

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಹಿಮ್ಮುಖವಾಗಿ ಚಲಿಸಿದ ಪಿಕಪ್‌… ವ್ಯಕ್ತಿ ಸಾವು

ಬೆಳ್ತಂಗಡಿ: ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್‌ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ರುಕ್ಮ ಮುಗೇರ ಹಾಗೂ ನಾಗೇಶ್‌ ಅವರು ಪಿಕಪ್‌ ವಾಹನದಲ್ಲಿ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...