Saturday, April 6, 2024

ರೋಟರಿ ಕ್ಲಬ್ ಬಂಟ್ವಾಳ ಟೌನ್ ನಿಂದ ವಿದ್ಯಾರ್ಥಿಗಳಿಗೆ ಅಭಿನಂದನೆ

 

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಹಾಗೂ ರೋಟರಿ ಆನ್ಸ್ ನ  ಜಂಟಿ ಸಭೆಯಲ್ಲಿ ಈ ಸಾಲಿನ  ಎಸ್.ಎಸ್.ಯಲ್.ಸಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಸಾಧನ ರೋಟರಿ ಸಭಾಭವನದಲ್ಲಿ ನಡೆದ ಈ ತಿಂಗಳ ಕೊನೆಯ ಸಭೆಯಲ್ಲಿ ವಿದ್ಯಾರ್ಥಿಗಳಾದ  ವಂಶಿತ್ ಬಂಗೇರ, ಅಭಿಜಾತ ರೈ ಹಾಗೂ ವೈಷ್ಣವಿ ಸುವರ್ಣ ಅವರನ್ನು ರೋಟರಿ ಅಧ್ಯಕ್ಷ ಪದ್ಮನಾಭ ರೈ ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ರೋ.ಜಯರಾಜ್ ಯೆಸ್. ಬಂಗೇರ,ಆ್ಯನ್ಸ್ ಅಧ್ಯಕ್ಷೆ ರೋ. ವಿಂದ್ಯಾ ಯೆಸ್ ರೈ, ರೋಟರಿ ಕಾರ್ಯದರ್ಶಿ ಕಿಶೋರ್ ಕುಮಾರ್, ಅ್ಯನ್ಸ್ ಕಾರ್ಯದರ್ಶಿ ರೋ .ಸುಜಾತ ರೈ.ರೋ.ಸೇಸಪ್ಪ ಮಾಸ್ಟರ್ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಟೌನ್ ನ ಸದಸ್ಯರು ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...