Wednesday, April 17, 2024

ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಕಾರ್ಯಕ್ರಮ

ಬಂಟ್ವಾಳ: ಕಡೇಶಿವಾಲಯ ವಲಯ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಇದರ ಜಂಟಿ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಕಾರ್ಯಕ್ರಮ ಮಾಜಿ ವಲಯ ಅಧ್ಯಕ್ಷ ಪುರುಷೋತಮ ಶೆಟ್ಟಿ ಯವರ ಮನೆಯ ವಠಾರದಲ್ಲಿ ಜರಗಿತು.

ಈ ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷ ಪದ್ಮನಾಭ ರೈ, ಇಂಟೆಕ್ ದ.ಕ. ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಚಂದ್ರಶೇಖರ್ ಕೊರಿಯಾ, ವಲಯ ಅಧ್ಯಕ್ಷ ಹರಿಶ್ಚಂದ್ರ ಕಾಡಬೆಟ್ಟು, ,ಕಡೇಶಿವಾಲಯ ಯುವ ಕಾಂಗ್ರೆಸ್ ಅಧ್ಯಕ್ಷ ಸಲೀಂ, ವಿಜಯ್ ಕಡೇಶಿವಾಲಯ, ಪಂಚಾಯತ್ ಸದಸ್ಯರು, ಬೂತು ಅಧ್ಯಕ್ಷರು ಉಪಸ್ಥಿತರಿದ್ದರು.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...