Monday, April 8, 2024

ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಕಳ್ಳಿಗೆ ವಲಯ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಹಾಗೂ ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಜಂಟಿ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಬ್ರಹ್ಮರಕೊಟ್ಲು ಭಜನಾ ಮಂದಿರದ ಅಧ್ಯಕ್ಷ ಶಶಿಧರ್, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಶಿವಪ್ರಸಾದ್, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮತ್ತು ಬೇಬಿ ಕುಂದರ್, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಎ.ಪಿ.ಎಂ.ಸಿ. ಸದಸ್ಯ ದಿವಾಕರ ಪಂಬದಬೆಟ್ಟು, ಮಾಜಿ ಗ್ರಾ.ಪಂ. ಸದಸ್ಯರಾದ ನಾರಾಯಣ ನಾಯ್ಕ್, ಮದುಸೂಧನ್, ಜಗದೀಶ್ ಕುಂಜತ್ತೂರು, ವಿಜಯ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

More from the blog

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...