Friday, April 12, 2024

ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ ಹಾಗೂ ಕಾರ್ಡ್ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಸರಪಾಡಿ ವಲಯ ಕಾಂಗ್ರೆಸ್ ಹಾಗೂ ಪೆರಿಯಪಾದೆ ಬೂತ್ ಸಮಿತಿ ಇದರ ಆಶ್ರಯದಲ್ಲಿ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಾವಣಿ ಶಿಬಿರ ಮತ್ತು ಕಾರ್ಡ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ಫಲಾನುಭವಿಗಳಿಗೆ ಕಾರ್ಡ್ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಧರ್ಣಪ್ಪ ಪೂಜಾರಿ, ಪರಿಶಿಷ್ಟ ಪಂಗಡ ಸಮಿತಿಯ ಅಧ್ಯಕ್ಷ ಚಂದ್ರಹಾಸ ನಾಯ್ಕ, ಪೆರಿಯಪದೆ ಬೂತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಕಜಲಾಚ್ಚಿಲು, ವಿಜಯ ಕುಮಾರ್ ಉದ್ಯಮಿ ದೇವಶ್ಯಪಡುರು ಸರಪಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ್ ವಿ ಬಂಗೇರ, ಹುಸೇನ್ ಪೆರಿಯಪಾದೆ,ಡೆಂಜಿಲ್ ನೊರೊನ್ಹಾ, ಪವನ್ ಆಳ್ವ, ಝುಕಾರಿಯಾ,ವಿಶ್ವನಾಥ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

More from the blog

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...