Monday, April 15, 2024

ಗ್ರಾ.ಪಂ. ಚುನಾವಣೆಯ ಪೂರ್ವ ಭಾವಿ ಹಾಗೂ ವಲಯಾಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ಗ್ರಾ.ಪಂ. ಚುನಾವಣೆಯ ಪೂರ್ವ ಭಾವಿಯಾಗಿ ವಲಯಾಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಯವರ ಉಪಸ್ಥಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿ. ಪಂ. ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ಎಂ.ಎಸ್. ಮೊಹಮ್ಮದ್, ಮಂಜುಳಾ ಮಾಧವ ಮಾವೆ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷ ಪದ್ಮನಾಭ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಬೇಬಿ ಕುಂದರ್, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಅಲ್ಬರ್ಟ್ ಮೆನೆಜಸ್, ಹೈಡ ಸುರೇಶ್ ಮೊದಲಾದವರು ಉಪಸ್ಥಿತರಿದ್ದರು.

More from the blog

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

ಚೂರಿ ಇರಿತಕ್ಕೊಳಗಾಗಿ ಮಂಗಳೂರು ಏ.ಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಇವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ,ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದರು.

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...