Sunday, April 7, 2024

ಜಿಲ್ಲೆಯಲ್ಲಿ ಇಂದು 313 ಮಂದಿ ಗುಣಮುಖ: 152 ಕೊರೊನಾ ಸೋಂಕು ಪತ್ತೆ

ಬಂಟ್ವಾಳ : ದ.ಕ. ಜಿಲ್ಲೆಯಲ್ಲಿ 152 ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ
15078 ಕ್ಕೆ ಏರಿಕೆಯಾಗಿದೆ.
ಇಂದಿನ ಸೋಂಕಿತರ ಪೈಕಿ 65 ಐಎಲ್‌ಐ, 4 ಎಸ್‌ಎಆರ್‌ಐ ಪ್ರಕರಣ ದಾಖಲಾಗಿದೆ. ಇನ್ನುಳಿದ 83 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಇಂದು ಜಿಲ್ಲೆಯಲ್ಲಿ 313 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 11,754 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2915 ಸಕ್ರೀಯ ಪ್ರಕರಣಗಳಿವೆ.
ಇಂದು 8 ಮಂದಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 409ಕ್ಕೆ ಏರಿಕೆಯಾಗಿದೆ.
ಇಂದಿನ ಸೋಂಕಿತರ ತಾಲೂಕುವಾರು ವಿವರ:
ಮಂಗಳೂರಿನ 71 ಮಂದಿಗೆ, ಬಂಟ್ವಾಳ 32, ಪುತ್ತೂರು 18, ಸುಳ್ಯ 16, ಬೆಳ್ತಂಗಡಿ 9 ಹಾಗೂ ಹೊರ ಜಿಲ್ಲೆಯ 6 ಮಂದಿಗೆ ಸೋಂಕು ದೃಢಪಟ್ಟಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...