Wednesday, April 17, 2024

ದ.ಕ. ಜಿಲ್ಲೆಯಲ್ಲಿ ಇಂದು 404 ಹೊಸ ಕೋವಿಡ್ ಕೇಸ್ ಪತ್ತೆ :174 ಮಂದಿ ಗುಣಮುಖ

ಬಂಟ್ವಾಳ : ದ.ಕ. ಜಿಲ್ಲೆಯಲ್ಲಿ ಇಂದು 404 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 17363ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 111 ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 192 ಮಂದಿಯಲ್ಲಿ ಐ ಎಲ್ ಐ ಪ್ರಕರಣ ಪತ್ತೆಯಾಗಿದ್ದು, 20 ಮಂದಿಯಲ್ಲಿ ಸಾರಿ ಕೇಸ್ ಪತ್ತೆಯಾಗಿದೆ. ಇನ್ನುಳಿದ 81 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಇಂದು ಜಿಲ್ಲೆಯಲ್ಲಿ 174 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 12987 ಕ್ಕೆ ಏರಿಕೆಯಾಗಿದೆ. 3934 ಸಕ್ರೀಯ ಪ್ರಕರಣಗಳಿವೆ.
ಇಂದು 3 ಮಂದಿ ಸೋಂಕಿಗೆ ಬಲಿಯಾಗಿದ್ದು, ಕೊರೊನಾಗೆ ಮೃತಪಟ್ಟವರ ಸಂಖ್ಯೆ 442 ಕ್ಕೆ ಏರಿಕೆಯಾಗಿದೆ.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...