Friday, April 5, 2024

ಜಿಲ್ಲೆಯಲ್ಲಿ ಇಂದು 322 ಮಂದಿ ಗುಣಮುಖ: 316 ಕೊರೋನಾ ಸೋಂಕು ಪತ್ತೆ

ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 316 ಕೊರೋನಾ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18092 ಕ್ಕೆ ಏರಿಕೆಯಾಗಿದೆ.
ಇಂದಿನ ಸೋಂಕಿತರ ಪೈಕಿ 108 ಸೋಂಕಿತರಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 166 ಐಎಲ್ ಐ ಪ್ರಕರಣಗಳು, 11 ಸಾರಿ ಕೇಸ್ ಗಳು ಪತ್ತೆಯಾಗಿವೆ. ಇನ್ನುಳಿದ 31 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಇಂದು ಜಿಲ್ಲೆಯಲ್ಲಿ 322 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 13606 ಮಂದಿ ಗುಣಮುಖರಾಗಿದ್ದಾರೆ.
ಇಂದು 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 452 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 4034 ಸಕ್ರೀಯ ಪ್ರಕರಣಗಳಿವೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...