Tuesday, April 9, 2024

ಬಂಟ್ವಾಳ ನಗರ ಆರೋಗ್ಯ ಕೇಂದ್ರದ ವತಿಯಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ

ಬಂಟ್ವಾಳ: ನಗರ ಆರೋಗ್ಯ ಕೇಂದ್ರದ ವತಿಯಿಂದ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ ಸೆ.11 ಶುಕ್ರವಾರ ಪುರಸಭಾ ಸಭಾಂಗಣದಲ್ಲಿ ನಡೆಯಿತು.
ಉಚಿತ ಆರೋಗ್ಯ ಶಿಬಿರವನ್ನು ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರ ಆರೋಗ್ಯ ಕೇಂದ್ರದ ಎ.ಆರ್.ಎಸ್.ಕಮಿಟಿ ಅಧ್ಯಕ್ಷ ಸದಾಶಿವ ಬಂಗೇರ, ಮೂಳೆ ತಜ್ಞರಾದ ಡಾ| ಚೇತನ್ ಕುಮಾರ್, ಡಾ| ಅಶ್ವಿನ್, ಡಾ| ಸಂದೀಪ್ ಕುಡ್ವ, ಪುರಸಭಾ ಇಂಜಿನಿಯರ್ ಡೊಮಿನಿಕ್ ಡಿ.ಮೆಲ್ಲೊ ಉಪಸ್ಥಿತರಿದ್ದರು.

More from the blog

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...