ಬಂಟ್ವಾಳ: ಬಿ.ಜೆ.ಪಿ ಗೋಳ್ತಮಜಲು ಮಹಾಶಕ್ತಿ ಕೇಂದ್ರ ಮತ್ತು ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ಬಾಳ್ತಿಲ ಗ್ರಾಮದಲ್ಲಿ ಪ್ರಧಾನಿಮಂತ್ರಿ ನರೇಂದ್ರ ಮೋದಿರವರ ಮಹತ್ವಾಕಾಂಕ್ಷೆಯ ಯೋಜನೆ ಆಯುಷ್ಮಾನ್ ಭಾರತ್ ಇದರ ನೊಂದಣಿ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಚೆನ್ನಪ್ಪ ಕೋಟ್ಯಾನ್, ಕಮಲಾಕ್ಷಿ ಆರ್. ಪೂಜಾರಿ, ಲಕ್ಷ್ಮೀಗೋಪಾಲ ಆಚಾರ್ಯ, ಸುರೇಶ್ ಶೆಟ್ಟಿ, ವಿಠಲ್ ನಾಯಕ್, ಪೂರ್ಣಿಮಾ, ಶಿವರಾಜ್, ಆನಂದ ಶೆಟ್ಟಿ, ವೆಂಕಟ್ರಾಯ ಪ್ರಭು, ಸುಂದರ್ ಸಾಲ್ಯಾನ್ ಮತ್ತು ಸ್ಥಳಿಯರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here