Saturday, April 6, 2024

ಆನೆಕಲ್ಲು ಶ್ರೀ ಜಲದುರ್ಗಾಪರಮೇಶ್ವರೀ ದೇವಸ್ಥಾನ ಪಡ್ಪುವಿನ ನದಿಗೆ ದಂಡೆಗೆ ನಿರ್ಮಿಸಲಾದ ತಡೆಗೋಡೆಯ ಉದ್ಘಾಟನಾ ಕಾರ್ಯಕ್ರಮ

ವಿಟ್ಲ: ಇಲ್ಲಿನ ಆನೆಕಲ್ಲು ಶ್ರೀ ಜಲದುರ್ಗಾಪರಮೇಶ್ವರೀ ದೇವಸ್ಥಾನ ಪಡ್ಪುವಿನ ನದಿಗೆ ದಂಡೆಗೆ 75 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾದ ತಡೆಗೋಡೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ರವೀಶ್ ಶೆಟ್ಟಿ ಕರ್ಕಳ, ಶಿವಪ್ರಸಾದ್ ಶೆಟ್ಟಿ, ಗಣೇಶ್ ರೈ, ರಮಾನಾಥ್ ರಾಯಿ, ಬಾಲಕೃಷ್ಣ ಸೆರ್ಕಳ, ರೈತ ಮೋರ್ಚಾದ ಪ್ರಶಾಂತ್ ಶೆಟ್ಟಿ ಅಗರಿ, ಕರೋಪಾಡಿ ಮಾಜಿ ಗ್ರಾ.ಪಂ. ಅಧ್ಯಕ್ಷ ವಿಘ್ನೇಶ್ವರ ಭಟ್, ರಘುನಾಥ ಶೆಟ್ಟಿ ಪಟ್ಲ ಗುತ್ತು, ಕರೋಪಾಡಿ ಸೇವಾ ಸಹಕಾರಿ ಸಂಘದ ನಿರ್ದೇಶಕ ದಾಮೋದರ ಶೆಟ್ಟಿ ಆನೆಯಾಲಗುತ್ತು, ಕರೋಪಾಡಿ ಗ್ರಾ.ಪಂ. ಅಧ್ಯಕ್ಷೆ ಬೇಬಿ ಆರ್. ಶೆಟ್ಟಿ, ಕನ್ಯಾನ ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಪಿ. ರಘುರಾಮ ಶೆಟ್ಟಿ ಕನ್ಯಾನ, ಸಾಲೆತ್ತೂರು ಗ್ರಾ.ಪಂ. ಅಧ್ಯಕ್ಷೆ ಚಂದ್ರಾವತಿ ಮಲಾರ್, ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್, ಕ್ಷೇತ್ರ ಉಪಾಧ್ಯಕ್ಷ ಜಯರಾಮ ನಾಯ್ಕ್, ರಾಮಕೃಷ್ಣ ಸಮಾನಿ ಮಲಾರ ಬೀಡು, ಕ್ಷೇತ್ರದ ಧರ್ಮದರ್ಶಿ ಗೋಪಾಲ ಕೃಷ್ಣ ಭಟ್, ಬೇತ, ಅಶ್ವಥ್ ಶೆಟ್ಟಿ ಆನೆಯಾಲ ಮಂಟಮೆ, ಶಕ್ತಿ ಕೇಂದ್ರದ ಪ್ರಮುಖ ವಿದ್ಯೆಶ್ ಸಾಲೆತ್ತೂರು ಮತ್ತಿತರರು ಉಪಸ್ಥಿತರಿದ್ದರು.

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...