Saturday, April 6, 2024

ಬಂಟ್ವಾಳ ತಾಲೂಕು ಮಟ್ಟದ ವಿಶ್ವ ಕರ್ಮ ಜಯಂತಿ ಆಚರಣೆ

ಬಂಟ್ವಾಳ: ವಿಶ್ವಕರ್ಮ ಶಿಲ್ಪ ಕಲೆಗಳ ದೇವರು. ನಮ್ಮ ಪುರಾಣಗಳಲ್ಲಿ ಬರುವ ಪ್ರಸಿದ್ಧ ನಗರಗಳ ನಿರ್ಮಾತೃ. ಲೋಕದ ಸೃಷ್ಟಿ ವಿಶ್ವಕರ್ಮರ ಕೆಲಸದಿಂದ ಆಯಿತು ಎಂಬ ಮಾತಿದೆ. ಆದ್ದರಿಂದ ಇವರು ಕ್ರಿಯಾಶೀಲ ಚಟುವಟಿಕೆಗಳ ಮೂಲ ಎನ್ನಬಹುದು ಎಂದು ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಅವರು ಇಂದು ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸಾಂಕೇತಿಕವಾಗಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ, ವಂದಿಸಿದರು.

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...