Saturday, April 6, 2024

ವಿಟ್ಲ: ತೈವಾನ್ ಪಪ್ಪಾಯಿ ಗಿಡ ನಾಟಿ, ವಿತರಣೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿಟ್ಲ ಬಿ ಒಕ್ಕೂಟದಲ್ಲಿ ತೈವಾನ್ ಪಪ್ಪಾಯಿ ಗಿಡ ನಾಟಿ, ನಿರ್ವಹಣೆ ಮತ್ತು ಗಿಡ ವಿತರಣಾ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು.
ವಿಟ್ಲ ತಾಲೂಕು ಯೋಜನಾಧಿಕಾರಿ ಮೋಹನ್ ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಪ್ರಗತಿಪರ ಕೃಷಿಕ ರಾಮಣ್ಣ ಸಪಲ್ಯ ಗಿಡ ನಾಟಿ, ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
ವಿಟ್ಲ ’ಬಿ’ ಒಕ್ಕೂಟದ ಅಧ್ಯಕ್ಷ ರಾಜೇಶ್ ಅಧ್ಯಕ್ಷತೆ ವಹಿಸಿದ್ದರು. ವಲಯ ಮೇಲ್ವಿಚಾರಕ ರಮೇಶ್ ಸ್ವಾಗತಿಸಿದರು. ತಾಲೂಕು ಮೇಲ್ವಿಚಾರಕಿ ನಂದಿತ ವಂದಿಸಿದರು. ವಿಟ್ಲ ’ಬಿ’ ಸೇವಾಪ್ರತಿನಿಧಿ ಸರಿತಾ ಕಾರ್ಯಕ್ರಮನಿರೂಪಿಸಿದರು. ಶಿವಾಜಿನಗರ ಒಕ್ಕೂಟದ ಅಧ್ಯಕ್ಷೆ ನಳಿನಿ ಹಾಗೂ ಸತೀಶ್ ಉಪಸ್ಥಿತರಿದ್ದರು.

 

More from the blog

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...