Thursday, April 18, 2024

ಬಂಟ್ವಾಳ ತಾಲೂಕಿನ ಮೂವರು ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ : ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಬಂಟ್ವಾಳ ತಾಲೂಕಿನ ಮೂವರು ಸಾಧಕರು ಹಾಗೂ ಉತ್ತಮ ಕಾರ್ಯ ಚಟುವಟಿಕೆಗಳ ಮೂಲಕ ಹೆಸರು ಪಡೆದ ಸಂಘವೊಂದಕ್ಕೆ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭ್ಯವಾಗಿದೆ.
ರಂಗಕಲಾವಿದ, ತುಳು ಚಲನಚಿತ್ರ ನಟ ಚೇತನ್ ರೈ ಮಾಣಿ, ನೇತ್ರಾವತಿ ವೀರ ಎಂದೇ ಖ್ಯಾತಿ ಪಡೆದ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ಗೂಡಿನ ಬಳಿ, ಸಮಾಜ ಸೇವಕ ಸುಬ್ರಹ್ಮಣ್ಯ ಭಟ್ ಅವರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದರೆ, ನೆತ್ತರಕೆರೆ ನವೋದಯ ಮಿತ್ರಕಲಾ ಯುವಕ ಸಂಘ ಕೂಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...