Sunday, April 7, 2024

ಕರ್ನಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತಕೃಷ್ಣ ಅವರ ನಿಧನಕ್ಕೆ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸಂತಾಪ

ಬೆಳ್ತಂಗಡಿ: ಕರ್ನಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿದ್ದ ಅನಂತಕೃಷ್ಣ ಅವರ ನಿಧನದ ವಾರ್ತೆ ತಿಳಿದು ದುಖಃವಾಯಿತು. ಸರಳ ಸಜ್ಜನಿಕೆಯ, ಮೃದು ಭಾಷಿಯಾಗಿದ್ದ ಅವರು ಕರ್ನಾಟಕ ಬ್ಯಾಂಕ್‌ನ್ನು ಯಶಸ್ವಿಯಾಗಿ ಮುನ್ನಡೆಸಿ ರಾಷ್ಟ್ರಮಟ್ಟದ ಗಮನ ಸೆಳೆದಿದ್ದರು. ಅವರ ಮತ್ತು ಧರ್ಮಸ್ಥಳ ಕ್ಷೇತ್ರದ ಬಾಂಧವ್ಯದಿಂದಾಗಿ ಅವರನ್ನು ಕಳೆದುಕೊಂಡು ದುಃಖಿತನಾಗಿದ್ದೇನೆ.
ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬ ವರ್ಗದವರಿಗಾದ ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...