Saturday, April 13, 2024

ಅ.21 : ಶ್ರೀ ಶಾರದ ಪೂಜಾ ಮಹೋತ್ಸವ

ಬಂಟ್ವಾಳ: ಇಲ್ಲಿನ ಸಜಿಪಮೂಡದ ಸುಭಾ‌ಷ್ ಯುವಕ ಮಂಡಲ, ಶ್ರೀ ಶಾರದಾ ಪೂಜಾ ಸಮಿತಿ ಇದರ 94ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವವು ಅ.21 ರಂದು ಬುಧವಾರ ದ.ಕ. ಜಿ.ಪ.ಹಿ.ಪಂ. ಹಿ.ಪ್ರಾ. ಶಾಲಾ ವಠಾರದಲ್ಲಿ ನಡೆಯಲಿದೆ.

ಪೂಜೆಯೂ ಬೆಳಿಗ್ಗೆ 11 ಕ್ಕೆ ಶ್ರೀ ಶಾರದಾ ದೇವಿ ಪ್ರತಿ‌ಷ್ಟ ನಂತರ ಭಜನೆ, ದುರ್ಗಾ ಪೂಜೆ, ಪ್ರಸಾದ ವಿತರಣೆ, ನಂತರ ಮದ್ಯಾಹ್ನ 1.30 ರಿಂದ ಭಜನೆ, ಮಹಾಪೂಜೆ, ಮಂಗಲೋತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 4 ರಿಂದ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ ಜರಗಲಿರುವುದು ಎಂದು ಸುಭಾ‌ಷ್ ಯುವಕ ಮಂಡಲ ಮತ್ತು ಶಾರದಾ ಪೂಜಾ ಮಹೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

More from the blog

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...