Wednesday, April 10, 2024

ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಬಂಟ್ವಾಳ: ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಬಂಟ್ವಾಳ ತಾಲೂಕಿನ ಮೈಯಾಳ ಅಂಗನವಾಡಿ ಕೇಂದ್ರ ದಲ್ಲಿ ಬಾಲವಿಕಾಸ ಸಮಿತಿ ಯ ಆಶ್ರಯದಲ್ಲಿ ಜರುಗಿತು.

 

ಸಭೆಯ ಅಧ್ಯಕ್ಷ ತೆ ಕಿಶೋರಿ ಸಂಘದ ಅಧ್ಯಕ್ಷೆ ಕುಮಾರಿ ಸಾಕ್ಷಿ ವಹಿಸಿದ್ದರು ಹಾಗು ಸಭೆಯಲ್ಲಿ ಬಾಲವಿಕಾಸ ಅಧ್ಯಕ್ಷ ಶ್ರೀ ಮತಿ ನೆಬಿಸತ್ ಮಿಶ್ರಿಯ,ಸದಸ್ಯರಾದ ಪ್ರಶಾತ್,ಸುನಿತಾ,ಇಲಿಯಾಸ್,ನೆಬಿಸಾ,ಮತ್ತುಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಬಾಯಿ ಹೆಚ್ .ಆಶಾ ಕಾರ್ಯಕರ್ತೆ ಶಾರದಾಉಪಸ್ದಿತರಿದ್ದರು ಕಿಶೋರಿ ಯರಿಗೆ ವಿವಿಧ ಸ್ಪರ್ದೆಯನ್ನು ಏರ್ಪಡಿಸಿ ಬಹುಮಾನ ವಿತರಣೆ,ಕುಮಾರಿಸಾಕ್ಷಿ

ಕುಮಾರಿತೌಸಿರಾ ಇವರ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು ಯೋಜನಾಧಿಕಾರಿ ಸಭೆಯಲ್ಲಿ ಹೆಣ್ಣುಮಕ್ಕಳ ಸುರಕ್ಷತೆ,ಶಿಕ್ಷಣ,ಭ್ರೂಣ ಹತ್ಯೆ, ಬಾಲ್ಯವಿವಾಹ,ಅತ್ಯಚಾರ,ಲಿಂಗ ತಾರತಮ್ಯ,ಅಪೌಷ್ಟಿಕತೆ, ವರದಕ್ಷಿಣೆ, ಮಾಹಿತಿ ನೀಡಿದರು ಜೊತೆಗೆ ಹೆಣ್ಣುಮಕ್ಕಳ ಪ್ರತಿಜ್ಞಾ ಸ್ವಿಕಾರ,ಕೊರೋನಾ ಪ್ರತಿಜ್ಞಾ ಸ್ವಿಕಾರ ನಡೆಸಲಾಯಿತು ವಲಯದ ಮೇಲ್ವಿಚಾರಕಿ ಸಿಂಧು ಸ್ವಾಗತಿಸಿ ನಿರೂಪಿಸಿದರು,ವಂದನಾರ್ಪಣೆಯನ್ನು ಕಾರ್ಯ ಕರ್ತೆ ಶ್ರೀ ಮತಿ ವನಿತಾ ನಿರ್ವಹಿಸಿದರು

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...