Wednesday, April 10, 2024

ಸಚಿವ ಕೋಟ ಅವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ನಿಯೋಗ ಮುಖ್ಯಮಂತ್ರಿಗಳ ಭೇಟಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ನಿಯೋಗ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.

More from the blog

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...