Saturday, April 6, 2024

ಪಂಜಿಕಲ್ಲು ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ರಾಜೇಶ್ ನಾಯ್ಕ್ ರಿಂದ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಫಾಟನೆ ಮತ್ತು ಶಿಲಾನ್ಯಾಸವನ್ನು ನೆರೆವೇರಿಸಿದರು. ಮುಖ್ಯವಾಗಿ ಐಸರಗೋಳಿ-ಪಾಂಗಳ ರಸ್ತೆ- 5 ಲಕ್ಷ, ಕೋಟಿಕುಮೇರು ರಸ್ತೆ-5 ಲಕ್ಷ, ನೀರಪಳಿಕೆ-ಮುಕ್ಕುಡ ರಸ್ತೆ-15 ಲಕ್ಷ, ಅನೆಗುಡ್ಡೆ ರಸ್ತೆ 5 ಲಕ್ಷ ರೂ ಈ ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ, ಪ್ರಭಾಕರ ಪ್ರಭು, ರಮೇಶ್ ಕುಡ್ಮೇರು, ಸಂಜೀವ ಪೂಜಾರಿ, ಪ್ರಕಾಶ್ ಅಂಚನ್, ಸೀತಾರಾಮ ಪೂಜಾರಿ, ರಮನಾಥ ರಾಯಿ, ಚಿದಾನಂದ ರೈ, ಪುರುಷೋತ್ತಮ ಶೆಟ್ಟಿ, ಲಕ್ಷ್ಮೀನಾರಾಯಣ ಗೌಡ, ಚಿದಾನಂದ ಕುಲಾಲ್, ಪೂವಪ್ಪ ಮೆಂಡನ್, ಬಾಲಕೃಷ್ಣ ಪೂಜಾರಿ, ಹರೀಶ್ ಪೂಜಾರಿ, ದಯಾನಂದ ಗೌಡ, ಶಾಲಿನಿ ಆಚಾರ್ಯ, ಶಶಿಧರ ಕೈಲಾರ್, ಆನಂದ ಕೋಟ್ಯಾನ್, ಪ್ರವೀಣ್ ಅಮೀನ್ ಉಪಸ್ಥಿತರಿದ್ದರು.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...