Sunday, April 14, 2024

ಬೆಳ್ತಂಗಡಿ ಶಾಸಕರಿಂದ ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಬಹುವರ್ಷದ ಬೇಡಿಕೆಯಾಗಿದ್ದ ಗರ್ಡಾಡಿ, ಸೋಣಂದೂರು, ಮಾಲಾಡಿ ಸಂಪರ್ಕ ಕಲ್ಪಿಸುವ ರಸ್ತೆ ಡಾಮರೀಕರಣದ ಕಾಮಗಾರಿಗೆ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜಾ ನೆರವೇರಿಸಿದರು.

5 ಕೋಟಿ ರೂ. ಅನುದಾನದಲ್ಲಿ ರಸ್ತೆ ಡಾಮರೀಕರಣದ ಕಾಮಗಾರಿ ಪ್ರಾರಂಭವಾಗಲಿದೆ.

ಈ ಸಂದರ್ಭದಲ್ಲಿ ಗರ್ಡಾಡಿ, ಸೋಣಂದೂರು, ಮಾಲಾಡಿ ಗ್ರಾ.ಪಂ. ಸದಸ್ಯರುಗಳು ಉಪಸ್ಥಿತರಿದ್ದರು.

More from the blog

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...