Monday, April 8, 2024

ಸತ್ಯ ದೇವತಾ ಸನ್ನಿಧಿಯಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಅಳದಂಗಡಿ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಹಾಗೂ ಅರಮನೆ ವತಿಯಿಂದ ತಾಲೂಕಿನ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಅಳದಂಗಡಿ ಅರಮನೆಯ ಅರಸರು, ಶಾಸಕ ಹರೀಶ್ ಪೂಂಜಾ ಹಾಗು ಗಣ್ಯ ವ್ಯಕ್ತಿಗಳ ಸಮಕ್ಷಮದಲ್ಲಿ ಈ ಕಾರ್ಯಕ್ರಮವು ನಡೆಯಿತು.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...