Monday, April 15, 2024

ನಾವೂರಿನಲ್ಲಿ ಅಮೃತ ಸಭಾಂಗಣದ ಉದ್ಘಾಟನೆ

ಬೆಳ್ತಂಗಡಿ: ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಇದರ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ‘ಅಮೃತ’ ಸಭಾಂಗಣದ ಎಂಬ ಹೆಸರಿನ ಈ ಕಟ್ಟಡದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜಾ ನೇರವೇರಿಸಿದರು.

ಈ ಸಂದರ್ಭದಲ್ಲಿ ಗಣ್ಯ ವ್ಯಕ್ತಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

More from the blog

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...