Saturday, April 6, 2024

ಅಯೋಧ್ಯೆ: ವಿವಾದಿತ ಕಟ್ಟಡ ತೀರ್ಪು: ಒಡಿಯೂರುಶ್ರೀ ಸಂತಸ

ಒಡಿಯೂರು: ಅಯೋಧ್ಯೆಯ ವಿವಾದಿತ ಕಟ್ಟಡ ಪ್ರಕರಣದ ಬಗ್ಗೆ ಸಿ.ಬಿ.ಐ. ವಿಶೇಷ ನ್ಯಾಯಾಲಯ ಬುಧವಾರ ನೀಡಿದ ತೀರ್ಪು ಸನಾತನ ಸಂಸ್ಕೃತಿಗೆ ಸಂದ ಗೌರವ. ಇದೊಂದು ನ್ಯಾಯ ಧರ್ಮ ಪರವಾದ ಐತಿಹಾಸಿಕ ತೀರ್ಪು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳವರು ಎಂದು ಅಭಿಪ್ರಾಯ ಪಟ್ಟಿದ್ದಾರೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...