Friday, April 5, 2024

ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರದಾನಿ ಮೋದಿ ಸಂದೇಶ

ನವದೆಹಲಿ : ಪ್ರಧಾನಿ ಮೋದಿ ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಇಂದು ಸಂಜೆ ಆರು ಗಂಟೆಗೆ ದೇಶದ ಜನರೊಂದಿಗೆ ಸಂದೇಶವೊಂದನ್ನು ಹಂಚಿಕೊಳ್ಳಲಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಮಾಡಿರುವ ಈ ಟ್ವೀಟ್‌ ಎಲ್ಲರಲ್ಲಿಯೂ ಕುತೂಹಲ ಮೂಡಿಸಿದ್ದು, ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬ ವಿಷಯ ಚರ್ಚೆಗೆ ಗ್ರಾಸವಾಗಿದೆ. ಆದರೆ ಯಾವ ವಿಷಯದ ಬಗ್ಗೆ ಮಾತನಾಡುತ್ತಾರೆ ಎಂಬುದನ್ನು ಅವರು ಹೇಳಿಲ್ಲ. ಹೀಗಾಗಿ ಮೋದಿ ಭಾಷಣ ತೀವ್ರ ಕುತೂಹಲ ಕೆರಳಿಸಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...