Wednesday, April 10, 2024

ಸರಪಾಡಿ ಗ್ರಾ.ಪಂ. ಕಚೇರಿಯ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬಂಟ್ವಾಳ: ಬಿ.ಜೆ.ಪಿ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸಂಪೂರ್ಣ ವಿಫಲವಾಗಿದ್ದು ಹಾಗೂ ಇನ್ನಿತರ ಅನೇಕ ಬೇಡಿಕೆಗಳನ್ನು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಸರಪಾಡಿ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರು ದಯಾನಂದ ಶೆಟ್ಟಿ, ವಿನ್ಸೆಂಟ್ ಪಿಂಟೋ ಸದಸ್ಯರು, ರಿಚರ್ಡ್ ಡಿ ಸೋಜಾ ಪ್ರಮುಖರು, ಶ್ರೆಯಂಶ ಜೈನ್, ಶೇಕರ್ ಪೂಜಾರಿ ಉಜಿರಡಿ, ಸತೀಶ್ ಕುದಿಂಜ ಪೆರಿಯಪಾದೆ ಬೂತ್ ಅಧ್ಯಕ್ಷರು ಬಾಲಕೃಷ್ಣ ಪೂಜಾರಿ ಕಜಲಚ್ಚಿಲು, ತಾಲೂಕು ಪಂಚಾಯತ್ ಸದಸ್ಯರು ಸ್ವಪ್ನಾ ವಿಶ್ವನಾಥ್, ಸರಪಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರು ಪುರುಷೋತ್ತಮ್ ವಿ ಬಂಗೇರ,ಡೆಂಜಿಲ್ ಹರ್ಮನ್ ನೊರನ್ಹಾ, ಕುಸುಮ ಚಂದ್ರಹಾಸ ನಾಯ್ಕ್, ಜಿತೇಂದ್ರ ಮಲಬೆ, ರೂಪೇಶ್ ಆಚಾರಿ, ಸುನಿಲ್ ಡಿ ಸೋಜಾ ಮೊದಲಾದವರು ಉಪಸ್ಥಿತರಿದ್ದರು.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ ನಡೆಯಿತು. ಬುಡೋಳಿ ಏನಾಜೆ ಬಿಲಾಲ್ ಮಸ್ಜಿದ್ ಏನಾಜೆ ಬುಡೋಳಿಯಲ್ಲಿ ಮಸೀದಿ ಖತೀಬರಾದ ಅಬ್ದುಲ್ ಮಜೀದ್ ದಾರಿಮೀ ಉಸ್ತಾದ್ ಜುಮ್ಮಾ ನೇತೃತ್ವ ವಹಿಸಿ ಈದ್ ಸಂದೇಶವನ್ನು...