Friday, April 5, 2024

ವಾಲ್ಮೀಕಿ ಜಯಂತಿ ಆಚರಣೆ

ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಾಲ್ಮೀಕಿ ಜಯಂತಿಯನ್ನು ಇಂದು (ಅ.31) ಸರಳವಾಗಿ ಬಿ.ಸಿ.ರೋಡಿನ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ಆಚರಿಸಲಾಯಿತು.

ಈ ಸಂದರ್ಭ ಪುಷ್ಪಾರ್ಚನೆಗೈಯುವ ಮೂಲಕ ವಾಲ್ಮೀಕಿ ಸ್ಮರಣೆ ಮಾಡಲಾಯಿತು. ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಸಮಾಜ ಕಲ್ಯಾಣ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕಿ ಜಯಶ್ರೀ ಮೊದಲಾದವರು ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...