Friday, April 12, 2024

ವಿಟ್ಲ ಕಾಶಿಮಠ ಶ್ರೀ ಕಾಶೀ ಯುವಕ ಮಂಡಲದ ಅಧ್ಯಕ್ಷರಾಗಿ ದಿವಾಕರ ನಾಯ್ಕ್ ಆಯ್ಕೆ

ವಿಟ್ಲ: ವಿಟ್ಲ ಕಾಶಿಮಠ ಶ್ರೀಕಾಶೀ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ದಿವಾಕರ ನಾಯ್ಕ್ ಅವರು ಆಯ್ಕೆಗೊಂಡಿದ್ದಾರೆ.
ಇತ್ತೀಚೆಗೆ ಕೇಶವ ವಿ.ಕೆ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಗೌರವಾಧ್ಯಕ್ಷರಾಗಿ ಬಾಬು ಕೆ.ವಿ, ಕಾರ್ಯದರ್ಶಿಯಾಗಿ ಮನೋಜ್ ಕುಮಾರ್, ಉಪಾಧ್ಯಕ್ಷರಾಗಿ ಹರೀಶ್ ಪೂಜಾರಿ ಮತ್ತು ಗಣೇಶ್ ಜೋಗಿ, ಜತೆ ಕಾರ್ಯದರ್ಶಿಯಾಗಿ ವರುಣ್ ಕಾಶಿಮಠ, ಕೋಶಾಧಿಕಾರಿಯಾಗಿ ವಿಶ್ವನಾಥ ಶೆಟ್ಟಿ ಕೊಪ್ಪಳ, ಕ್ರೀಡಾಕಾರ್ಯದರ್ಶಿಯಾಗಿ ವಿನೋದ್, ಸಂಘಟನಾ ಕಾರ್ಯದರ್ಶಿಯಾಗಿ ನವೀನ್ ಕುಮಾರ್, ಮತ್ತು ಸುದೇಶ್ ಕಾಶಿಮಠ, ಸಂಚಾಲಕರಾಗಿ ಕೇಶವ ವಿ.ಕೆ ಮತ್ತು ವಿಜಯಕುಮಾರ್, ಗೌರವ ಸಲಹೆಗಾರರಾಗಿ ತಾರಾನಾಥ ಕಬ್ಬಿನಹಿತ್ಲು, ಮತ್ತು ಲಕ್ಷ್ಮಣ್ ಆರ್.ಎಸ್ ಅವರನ್ನು ಆಯ್ಕೆ ಮಾಡಲಾಯಿತು.

 

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...