Wednesday, April 17, 2024

ಅಡ್ಯನಡ್ಕ: ’ಸಹಕಾರಿ ರತ್ನ’ ಎಸ್.ಆರ್.ಸತೀಶ್ಚಂದ್ರ ಅವರಿಗೆ ಅಭಿನಂದನೆ

ವಿಟ್ಲ: ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾದ ಕ್ಯಾಂಪ್ಕೋ ಸಹಕಾರಿ ಸಂಸ್ಥೆಯ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಅವರನ್ನು ಅಡ್ಯನಡ್ಕ ಶಾಖೆಯ ವತಿಯಿಂದ ಬುಧವಾರ ಗೌರವಿಸಲಾಯಿತು.
ಕ್ಯಾಂಪ್ಕೋ ಉಪಾಧ್ಯಕ್ಷ ಶಂ. ನಾ. ಖಂಡಿಗೆ, ಪುತ್ತೂರು ಪ್ರಾಂತೀಯ ಮುಖ್ಯ ಅಧಿಕಾರಿ ಗೋವಿಂದ ಭಟ್, ಶಾಖಾಧಿಕಾರಿ ದಿನೇಶ್ ಕುಮಾರ್, ಸಿಬ್ಬಂದಿಗಳಾದ ಅವಿನಾಶ್ ಎನ್., ರಾಮಕೃಷ್ಣ ಜಿ., ಗೋವಿಂದ ನಾಯ್ಕ, ಸೇಸಪ್ಪ ನಾಯ್ಕ್, ಬಾಲಕೃಷ್ಣ ಎಂ., ಸದಸ್ಯ ಬೆಳೆಗಾರರಾದ ಹೇಮಾಮಾಲಿನಿ ಸರವು, ನಾರಾಯಣ ನಾಯ್ಕ್ ಪಟ್ಟು ಮೂಲೆ, ಚಂದ್ರ ಬಂಗೇರ ಸರವು, ಎ. ಎನ್. ಪ್ರಸಾದ್ ಕೂಟೇಲು, ಮಹೇಶ್ ಭಟ್ ಕೂರ್ಲುಗಾಯ, ಉದಯ ಶಂಕರ್ ಭಟ್ ಮಳಿ ಮತ್ತಿತರರು ಉಪಸ್ಥಿತರಿದ್ದರು.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...