Wednesday, April 17, 2024

ಗ್ರಂಥಾಲಯದ ಸಿಬ್ಬಂದಿಗಳ ಸಮಸ್ಯೆ ನಿವಾರಿಸಲು ಬೆಳ್ತಂಗಡಿ ಶಾಸಕರಿಗೆ ಮನವಿ

ಬೆಳ್ತಂಗಡಿ: ಗ್ರಾ.ಪಂ. ಗ್ರಂಥಾಲಯದ ಮೇಲ್ವಿಚಾರಕರ ಕೆಲಸದ ಸಮಯ ಬದಲಾವಣೆ ಮಾಡುವ ಹಾಗೂ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿಯನ್ನು ನೀಡುವುದನ್ನು ಮುಂದುವರಿಸುವ ಬಗ್ಗೆ ಶಾಸಕ ಹರೀಶ್ ಪೂಂಜ ಅವರಿಗೆ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮತ್ತು ನೌಕರರ ಸಂಘದ ದ.ಕ. ಜಿಲ್ಲಾ ಶಾಖೆ ಅದ್ಯಕ್ಷ ಪಿ.ಎಚ್.ಪ್ರಕಾಶ ಶೆಟ್ಟಿ ನೊಚ್ಚ ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭ ಪಿ.ಡಿ.ಓ.ಗಳಾದ ಪ್ರಶಾಂತ ಬಳೆಂಜ, ಪುರುಷೋತ್ತಮ ಮತ್ತಿತರರು ಉಪಸ್ಥಿತರಿದ್ದರು.

More from the blog

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...

ಬಾಲಿವುಡ್ ನಟ ಸಲ್ಮಾನ್​ ಖಾನ್ ಮನೆ ಮುಂದೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ಆ್ಯಕ್ಟರ್​ ಸಲ್ಮಾನ್ ಖಾನ್ ಅವರ ನಿವಾಸದ ಮೇಲೆ ಇಂದು ಬೆಳಗಿನ ಜಾವ 5 ಗಂಟೆಗೆ ದುಷ್ಕರ್ಮಿಗಳು ಬೈಕ್​ನಲ್ಲಿ ಬಂದು 5 ಸುತ್ತು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ...