Wednesday, October 18, 2023

ನಾಳೆ (ನ.5) ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ : ಸಿಎಂ ಬಿಎಸ್ ವೈ ಮಂಗಳೂರಿಗೆ ಆಗಮನ

Must read

ಮಂಗಳೂರು : ನವೆಂಬರ್ 5 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಅವರು ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಇಂದು (ನ.4) ರಾತ್ರಿ 8 ಗಂಟೆಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಆಗಮಿಸಲಿದ್ದಾರೆ. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದು, ನ.5 ರಂದು ನಗರದ ಟಿವಿ ರಮಣ ಪೈ ಸಭಾಂಗಣದಲ್ಲಿ ಬಿಜೆಪಿ ರಾಜ್ಯ ವಿಶೇಷ ಸಭೆ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ.

 

 

More articles

Latest article