Saturday, April 6, 2024

ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಸಾವು

ಮೂಡಬಿದಿರೆ: ಇಲ್ಲಿನ ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ವಾಮಂಜೂರು ಮೂಡುಶೆಡ್ಡೆಯ ನಿಖಿಲ್ (18), ಅರ್ಶಿತಾ(20), ವೇಣೂರಿನ ಸುಭಾಷ್ (19), ಬಜ್ಪೆ ಪೆರಾರದ ರವಿ (30) ಮೃತಪಟ್ಟವರು.

ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ.

More from the blog

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...