Tuesday, April 23, 2024

ಇರಾ :ಬಾಳೆಪುಣಿ ಶಾಸಕರ ಅನುದಾನದ ಹೈ ಮಾಸ್ಕ್ ದೀಪ ಉದ್ಘಾಟನೆ

ಬಂಟ್ವಾಳ: ಮಾಜಿ ಸಚಿವ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅನುದಾನದಿಂದ ಇರಾ ಗ್ರಾಮದ ಬಾಳೆಪುಣಿ ಬದ್ರಿಯಾ ಜುಮ್ಮಾ ಮಸೀದಿಯ ಬಳಿ ನಿರ್ಮಿಸಿದ ಹೈ ಮಾಸ್ಕ್ ದೀಪವನ್ನು ಶಾಸಕರ ಮನವಿಯಂತೆ ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿಯು ಹಿರಿಯ ಧಾರ್ಮಿಕ ನಾಯಕ ಕೂರತುಸ್ಸಾದಾತ್ ಅಸಯ್ಯದ್ ಫಝಲ್ ಕೋಯಮ್ಮ ತಂಗಳ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ರಾಜ್ಯ ವಕ್ಫ್ ಬೋರ್ಡ್ ಸದಸ್ಯ ಅಲ್ಹಾಜ್ ಶಾಫಿ ಸಹದಿ ಬೆಂಗಳೂರು ಪಾಲ್ಗೊಂಡಿದ್ದರು.
ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಇರಾ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಝಕ್ ಕುಕ್ಕಾಜೆ, ವರ್ಕಾಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಪಿ.ಬಿ. ಅಬ್ದುಲ್ ಮಜೀದ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಎಂ.ಬಿ. ಉಮ್ಮರ್, ಸೀ.ಎಚ್. ಮೊಹಮ್ಮದ್, ಧರ್ಮ ಗುರುಗಳಾದ ಅಲ್ಹಾಜ್ ಮುಹಮ್ಮದ್ ಅಲಿ ಫೈಝಿ.ಮೂಹಿಯುದ್ದೀನ್ ಖಾಮಿಲ್ ಸಖಾಫಿ, ಮಸೀದಿಯ ಪ್ರಮುಖರಾದ ಎಂ.ಬಿ. ಸಖಾಫಿ, ಹಾಜಿ ಇಬ್ರಾಹಿಂ, ಎಸ್.ಡಿ.ಎಂ.ಸಿ. ಅಧ್ಯಕ್ಷ ಹಸೈನಾರ್, ಗಣ್ಯರಾದ ಮುಹಮ್ಮದ್ ಹಾಜಿ, ಸಿರಾಜುದ್ದೀನ್ ಸಖಾಫಿ ಕನ್ಯಾನ, ಉಸ್ಮಾನ್ ಸಹದಿ ಪಟ್ಟೋರಿ, ಸೀ ಎಂ ಅಬ್ದುಲ್ಲ ಹಾಜಿ,ಅಬ್ದುಲ್ಲ ಮುಸ್ಲಿಯಾರ್, ರಫೀಕ್ ಸೀ ಎಚ್,ಆಜ್ಹೀಜ್ ಮುಸ್ಲಿಯಾರ್,ಸತ್ತಾರ್ ಬಾಳೆಪುಣಿ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

More from the blog

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ಗು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಹಿಂದುಳಿದ...

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವ ಶ್ರೀಮದ್ರಾಮಾಯಣ ಮಹಾಯಜ್ಞ

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಮಂಗಳವಾರ ಶ್ರೀ ಹನುಮೋತ್ಸವದ ಅಂಗವಾಗಿ ಭಗವನ್ನಾಮಸಂಕೀರ್ತನೆ ಮಂಗಲ, ಶ್ರೀಮದ್ರಾಮಾಯಣ ಮಹಾಯಜ್ಞದ ಸಂದರ್ಭದಲ್ಲಿ ದತ್ತಪ್ರಕಾಶ ಪತ್ರಿಕೆಯ 25ನೇ ವರ್ಷದ ಪ್ರಥಮ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಶ್ರೀ ಸಂಸ್ಥಾನದ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ: 690 ಕೋಟಿ ರೂ.ಗಳ ವ್ಯವಹಾರ 2.97 ಕೋ. ರೂ. ನಿವ್ವಳ ಲಾಭ

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ 2023-24ನೇ ಸಾಲಿನಲ್ಲಿ 690 ಕೋಟಿ ರೂ.ಗಳ ವ್ಯವಹಾರ ನಡೆಸಿ, ಹೊಸ ದಾಖಲೆ ನಿರ್ಮಿಸಿದೆ. ಬ್ಯಾಂಕ್ 2.97 ಕೋಟಿ ರೂ. ನಿವ್ವಳ ಲಾಭ ಗಳಿಸಿ, ಕಳೆದ...

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಪುತ್ತೂರು: ಪುತ್ತೂರು-ಮಂಗಳೂರು ರೈಲು ಮಾರ್ಗದ ಮುರ ಎಂಬಲ್ಲಿ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಏ.23ರ ಬೆಳಿಗ್ಗಿನ ಜಾವ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಕಾಸರಗೋಡು ಚಂದ್ರಗಿರಿಯ ಮೇಲ್ಪರಂಬ ಕಲನಾಡಿನ ಜಿ ಎನ್ ರ್ಕ್ವಾಟ್ರಸ್ ನಿವಾಸಿ...