Thursday, April 11, 2024

ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ.ಗೆ ಅಭಿನಂದನಾ ಕಾರ್ಯಕ್ರಮ

ಕಲ್ಲಡ್ಕ: ವೀರಕಂಬ ಕೇಸರಿ ಫ್ರೆಂಡ್ಸ್ ವತಿಯಿಂದ ಶ್ರೀ ಉಮಾಮಹೇಶ್ವರ ಸನ್ನಿಧಾನ ಮಜಿ ಛತ್ರ ವೀರಕಂಬದಲ್ಲಿ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ 2020ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಇವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಉಮಾಮಹೇಶ್ವರ ಸನ್ನಿಧಾನದ ಮುಖ್ಯಸ್ಥ ತಿರುಮಲ ಕುಮಾರ್ ಮಜಿ, ಕೇಸರಿ ಫ್ರೆಂಡ್ಸ್ ಅಧ್ಯಕ್ಷ ಜಯಶಂಕರ್, ಕೆಎಂಎಫ್ ವಿಸ್ತರಣಾಧಿಕಾರಿ ಜಗದೀಶ್ ಎ.,ಮಜಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ, ಕೇಸರಿ ಫ್ರೆಂಡ್ಸ್ ಇದರ ಅಧ್ಯಕ್ಷ ರಮೇಶ್ ಕುಲಾಲ್ ಮೈರ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...