Sunday, April 7, 2024

ಶ್ರೀ ಕ್ಷೇತ್ರ ಪಣೋಲಿಬೈಲಿಗೆ ಡಾ. ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

ಬಂಟ್ವಾಳ: ಶ್ರೀ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ಕೋಲೋತ್ಸವ ಸಂದರ್ಭದಲ್ಲಿ ಆರ್.ಎಸ್.ಎಸ್. ನಾಯಕ ಡಾ. ಕಲ್ಲಡ್ಕ ಪ್ರಭಾಕರ ಭಟ್ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀಗಂಧ ಪ್ರಸಾದ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ವಾಸುದೇವ ಮೂಲ್ಯ, ದೈವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪಿ. ಜಯಮ್ಮ, ವಿಟ್ಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಲೋಹಿತ್ ಪಣೋಲಿಬೈಲ್, ದೀನ ದಯಾಳ್ ಜನ ಸೇವಾ ಟ್ರಸ್ಟ್ ನ ಸ್ಥಾಪಕರಾದ ಅರುಣ್ ಕುಮಾರ್ ಕುಕ್ಕುದಕಟ್ಟೆ, ಚೇತನ್ ಮತ್ತು ಹಲವಾರು ಭಕ್ತಾಧಿಗಳು ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...