Sunday, April 7, 2024

ಇರ್ವತ್ತೂರು ಗ್ರಾಮದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ

ಬಂಟ್ವಾಳ: ಇರ್ವತ್ತೂರು ಗ್ರಾ.ಪಂ ವ್ಯಾಪ್ತಿಯ ಮೂಡುಪಡುಕೋಡಿ ಹಾಗೂ ಇರ್ವತ್ತೂರು ಗ್ರಾಮದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ ಅದಿತ್ಯವಾರ (ನ.8) ನೆರಳಕಟ್ಟೆಯಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ದ.ಕ‌. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ‌ ಉದ್ಘಾಟಿಸಿದರು.


ಬಂಟ್ಟಾಳ ಶಾಸಕ ರಾಜೇಶ್ ಉಳಿಪಾಡಿಗುತ್ತು, ಕಿಯೋನಿಕ್ಸ್ ನ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಯೋಜನ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ, ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ದೇವಪ್ಪ ಪೂಜಾರಿ,ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ,ರವೀಶ್ ಕರ್ಕಳ,ಅಕ್ರಮ-ಸಕ್ರಮ ಸಮಿತಿಯ ಅಧ್ಯಕ್ಷ ರಮನಾಥ ರಾಯಿ, ಸಂಗಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಸೀತರಾಮ ಪೂಜಾರಿ,ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಪ್ರಭು ಕರ್ಪೆ,ಗ್ರಾ‌.ಪಂ. ಮಾಜಿ ಅಧ್ಯಕ್ಷೆ ಸುಜಾತ ಪ್ರಕಾಶ್,ಸದಸ್ಯರಾದ ಮಾಲತಿ ಇರ್ವತ್ತೂರು,ಹೇಮಾವತಿ ಬಂಗೇರೆಕೆರೆ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಬಂಟ್ಟಾಳ ಯುವಮೋರ್ಚಾದ ಕಾರ್ಯದರ್ಶಿ ದಯಾನಂದ್‌ ಎಸ್. ಎರ್ಮೆನಾಡು ಹಾಗೂ ಬಿಜೆಪಿ ಹಿರಿಯರಾದ ಬೂಬ ಸಪಲ್ಯ‌‌ ಮುಂಡಬೈಲು, ಸುಂದರ ನಾಯ್ಕ ಜಾರಿಗೆದಡಿ, ರವಿಶಂಕರ್ ಹೊಳ್ಳ ಮಣ್ಣೂರು, ಸತೀಶ್ ಸಪಲ್ಯ‌‌ ಮುಂಡಬೈಲು, ಮಿಥುನ್ ಪ್ರಭು ಮಲ್ಯಾರು ,ದಿನೇಶ್ ಮೂಲ್ಯ ಬಂಗೇರೆಕೆರೆ, ರಮೇಶ್ ಆಚಾರ್ಯ ಮಣ್ಣೂರು,ರಾಜೇಶ್ ಪಲ್ಕೆತ್ತು,ವಸಂತ್ ಶೆಟ್ಟಿ ಬೈಲೊರ್ದು ಹಾಗೂ ತಾಲೂಕಿನ ವಿವಿಧ ನಾಯಕರು ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಶಶಿಧರ್ ನಾಯ್ಕ ಮಣ್ಣೂರು ಬಿಜೆಪಿಗೆ ಸೇರ್ಪಡೆಗೊಂಡರು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...