Saturday, April 6, 2024

ಬಡಗಕಜೆಕಾರು ಶ್ರೀ ವಿಷ್ಣು ಮೂರ್ತಿ ಮಿತ್ರ ಮಂಡಳಿ ( ರಿ. ) ಮಾಡ ಇದರ ವತಿಯಿಂದ ಸ್ವಚ್ಚ ಭಾರತ್ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಬಡಗಕಜೆಕಾರು ಶ್ರೀ ವಿಷ್ಣು ಮೂರ್ತಿ ಮಿತ್ರ ಮಂಡಳಿ ( ರಿ. ) ಮಾಡ ಇದರ ವತಿಯಿಂದ 2ನೇ ಅವಧಿಯ ಸ್ವಚ್ಛ ಕಾರ್ಯಕ್ರಮ ಜರಗಿತು.

ಮಂಡಳಿಯ ಗೌರವಾಧ್ಯಕ್ಷ  ಸುಧಾಕರ್ ಶೆಣೈ ಖಂಡಿಗ ಇವರ ಮುಂದಾಳತ್ವದಲ್ಲಿ ಸ್ಥಾಪಕ ಅಧ್ಯಕ್ಷ ಪ್ರಶಾಂತ್ ಮಾಡ, ಅಧ್ಯಕ್ಷ ಕೃಷ್ಣಪ್ಪ ಮಾಡ ಇವರ ಸಹಕಾರದೊಂದಿಗೆ ಹಾಗೂ ಊರಿನ ಸಮಾಜ ಸೇವಕರಿಂದ ಮಾಡ- ನಾಡೇಲು ಕ್ರಾಸ್ ತನಕ ಸ್ವಚ್ಚ ಭಾರತ್ ಕಾರ್ಯಕ್ರಮದ ಪ್ರೇರಣೆ ಮೂಲಕ ಮಾರ್ಗದ ಎರಡು ಬದಿ ಸ್ವಚ್ಛ ಮಾಡುವ ಮೂಲಕ ವಾಹನ ಸಂಚಾರಕ್ಕೆ ಅಡೆ ತಡೆಯಾಗುತ್ತಿದ್ದ ಗಿಡಗಳನ್ನು ಕಡಿದು ಸ್ವಚ್ಛಗೊಳಿಸಲಾಯಿತು‌‌.

ಈ ಶ್ರಮದಾನದಲ್ಲಿ ಮಂಡಳಿಯ ಪದಾಧಿಕಾರಿಗಳು, ಗ್ರಾಮಸ್ಥರು ಹಿರಿಯರು, ಭಾಗವಹಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...