Monday, April 8, 2024

ರಸ್ತೆ ಅಪಘಾತದಲ್ಲಿ ಪಾದಾಚಾರಿ ಸಾವು

ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಶಿವಶಂಕರ್ ಕಾಮತ್ ರಸ್ತೆ ದಾಟುವ ಸಂದರ್ಭದಲ್ಲಿ ಮೃತಪಟ್ಟ ವ್ಯಕ್ತಿ.

ಉಜಿರೆ -ಚಾರ್ಮಾಡಿ ರಸ್ತೆಯ ಎಸ್.ಆರ್.ಬಾರ್ ಆಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ರಾತ್ರಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ರಸ್ತೆ ಬದಿ ವಾಹನ ನಿಲ್ಲಿಸಿ ರಸ್ತೆ ದಾಟುತಿದ್ದ ಸಂದರ್ಭದಲ್ಲಿ ಆಕ್ಟಿವಾದಲ್ಲಿ ಬರುತಿದ್ದ ವ್ಯಕ್ತಿ ಡಿಕ್ಕಿ ಹೊಡೆದ ಪರಿಣಾಮವಾಗಿ ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...