Sunday, April 14, 2024

ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಜಯರಾಮ್ ದೈ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ( ರಿ )ಬೆಂಗಳೂರು ಇದರ ಬಂಟ್ವಾಳ ತಾಲೂಕು ಶಾಖೆಯ ಪದಾಧಿಕಾರಿಗಳ ಚುನಾವಣೆ ತಾಲೂಕು ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿರುವ ಚುನಾವಣಾ ಕಚೇರಿಯಲ್ಲಿ ನಡೆದು ಎಲ್ಲಾ ಪಧಾದಿಕಾರಿಗಳು ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರಾಗಿ  ಜಯರಾಮ್ ದೈ. ಶಿ. ಶಿಕ್ಷಕರು ಸ. ಹಿ. ಪ್ರಾ. ಶಾಲೆ ಕಾವಳಕಟ್ಟೆ, ಉಪಾಧ್ಯಕ್ಷರಗಳಾಗಿ  ಭಾರತಿ ಸ ಶಿ. ಸ ಹಿ ಪ್ರಾ. ಶಾಲೆ, ಬ್ರಹ್ಮರಕೂಟ್ಲು ಹಾಗೂ ನಾರಾಯಣ ಪೂಜಾರಿ ಮು. ಶಿ. ಸ. ಹಿ. ಪ್ರಾ. ಶಾಲೆ. ಮಜಿ ವೀರಕಂಭ, ಕಾರ್ಯದರ್ಶಿಯಾಗಿ ಯತೀಶ್ ಪಿ.ಸ ಶಿ.ಸ ಹಿ ಪ್ರಾ ಶಾಲೆ ಉದಯಗಿರಿ ಕುದ್ದುಪದವು, ಖಜಾಂಚಿಯಾಗಿ ಸುನಿಲ್ ಸಿಕ್ವೆರಾ, ಸ ಶಿ. ಸ ಹಿ ಪ್ರಾ ಶಾಲೆ. ಮೂಡುಪಡುಕೋಡಿ, ಜೊತೆ ಕಾರ್ಯದರ್ಶಿಗಳಾಗಿ  ಶಶಿ ಬಿ. ದೈ. ಶಿ. ಶಿಕ್ಷಕಿ. ಸ ಹಿ ಪ್ರಾ ಶಾಲೆ ಇರಾ ಮತ್ತು ಪುಟ್ಟರಂಗನಾಥ್ ಟಿ. ಮು. ಶಿ. ಸ. ಹಿ. ಪ್ರಾ. ಶಾಲೆ. ಪೆರಾಜೆ ಸಂಘಟನಾ ಕಾರ್ಯದರ್ಶಿಗಳಾಗಿ ಮಮತಾ ಪಿ.ದೈ ಶಿ ಶಿಕ್ಷಕಿ ಸ ಹಿ ಪ್ರಾ ಶಾಲೆ, ಸಜಿಪಮೂಡ ಮತ್ತು ದೇವರಾಜ್ ಎಸ್ ಕೆ ಆಯ್ಕೆಯಾದರು. ಚುನಾವಣೆ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲಾ ಅಭ್ಯರ್ಥಿಗಳಿಗೂ ತಾಲೂಕು ಚುನಾವಣಾಧಿಕಾರಿ ಟಿ ಶೇಷಪ್ಪ ಮಾಸ್ಟರ್ ಕ್ರತಜ್ಞತೆಯನ್ನು ಅರ್ಪಿಸಿ ಆಯ್ಕೆ ಪ್ರಮಾಣ ಪತ್ರ ವಿತರಿಸಿದರು.ಸಹಾಯಕ ಚುನಾವಣಾಧಿಕಾರಿ ಬಾಬು ಮಾಸ್ಟರ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ್ ರೈ, ಹಾಲಿ ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್, ಸ. ನೌ. ಸಂಘದ ಕಾರ್ಯದರ್ಶಿ ಸಂತೋಷ್ ಕೋಟ್ಯಾನ್ ಸಹಕರಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...